Bible Language

1 Kings 12:6 (RV) Revised Version

Versions

KNV   ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.
ERVKN   ಸೊಲೊಮೋನನ ಕಾಲದಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತಿದ್ದ ಕೆಲವು ಹಿರಿಯರು ಅಲ್ಲಿದ್ದರು. ರಾಜನಾದ ರೆಹಬ್ಬಾಮನು ಅವರಿಗೆ, “ನಾನು ಜನರಿಗೆ ಉತ್ತರ ಹೇಳಲೇಬೇಕು. ನಾನು ಏನು ಹೇಳಲಿ? ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.
IRVKN   ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.