Bible Language

1 Kings 13:12 (RV) Revised Version

Versions

KNV   ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು.
ERVKN   ವಯಸ್ಸಾದ ಪ್ರವಾದಿಯು, “ಅವನು ಬಿಟ್ಟುಹೋಗುವಾಗ ಯಾವ ರಸ್ತೆಯಲ್ಲಿ ಹೋದನು?” ಎಂದು ಕೇಳಿದನು. ಯೆಹೂದ ದೇಶದವನಾದ ದೇವರ ಮನುಷ್ಯನು ಯಾವ ರಸ್ತೆಯಲ್ಲಿ ಹಿಂದಿರುಗಿ ಹೋದನೆಂಬುದನ್ನು ಅವನ ಮಕ್ಕಳು ತಂದೆಗೆ ತೋರಿಸಿದರು.