Bible Language

1 Kings 13:27 (RV) Revised Version

Versions

KNV   ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.
ERVKN   ನಂತರ ಪ್ರವಾದಿಯು ತನ್ನ ಮಕ್ಕಳಿಗೆ, “ನನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಿ” ಎಂದು ಹೇಳಿದನು. ಆಗ ಅವನ ಮಕ್ಕಳು ಕತ್ತೆಯ ಮೇಲೆ ತಡಿಯನ್ನು ಹಾಕಿದರು.