Bible Language

1 Kings 13:33 (RV) Revised Version

Versions

KNV   ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.
ERVKN   ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು.