Bible Language

1 Kings 13:5 (RV) Revised Version

Versions

KNV   ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
ERVKN   ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.