Bible Language

1 Kings 14:19 (RV) Revised Version

Versions

KNV   ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
ERVKN   ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.