Bible Language

1 Kings 18:32 (RV) Revised Version

Versions

KNV   ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
ERVKN   ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಞವೇದಿಕೆಯನ್ನು ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಞವೇದಿಕೆಯ ಸುತ್ತಲೂ ಹಳ್ಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಆಳವಾಗಿತ್ತು.