Bible Language

1 Kings 18:34 (RV) Revised Version

Versions

KNV   ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.
ERVKN   ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.