Bible Language

1 Kings 3:21 (RV) Revised Version

Versions

KNV   ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು.
ERVKN   ಮುಂಜಾನೆ ನಾನು ಎಚ್ಚರಗೊಂಡು ನನ್ನ ಮಗುವಿಗೆ ಹಾಲು ಕುಡಿಸಲು ಸಿದ್ಧಳಾದಾಗ ಮಗು ಸತ್ತುಹೋಗಿರುವುದನ್ನು ಕಂಡೆನು. ಮಗವನ್ನು ನಾನು ಸೂಕ್ಷ್ಮವಾಗಿ ನೋಡಿದಾಗ ಮಗು ನನ್ನದಲ್ಲವೆಂಬುದು ನನಗೆ ತಿಳಿಯಿತು” ಎಂದು ಹೇಳಿದಳು.