Bible Language

1 Samuel 14:50 (RV) Revised Version

Versions

KNV   ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
ERVKN   ಸೌಲನ ಹೆಂಡತಿಯ ಹೆಸರು ಅಹೀನೋವಮ್. ಅಹೀನೋವಮಳ ತಂದೆ ಅಹೀಮಾಚ. ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದ ಸೇನಾಪತಿ. ನೇರನು ಸೌಲನ ಚಿಕ್ಕಪ್ಪ.