Bible Language

1 Samuel 14:6 (RV) Revised Version

Versions

KNV   ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ERVKN   ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.