Bible Language

1 Samuel 1:25 (RV) Revised Version

Versions

KNV   ಆಗ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
ERVKN   ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು.