Bible Language

1 Samuel 1:5 (RV) Revised Version

Versions

KNV   ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
ERVKN   ಎಲ್ಕಾನನು ಹನ್ನಳಿಗೆ ಯಾವಾಗಲೂ ಎರಡು ಭಾಗವನ್ನು ಕೊಡುತ್ತಿದ್ದನು. ಯೆಹೋವನು ಹನ್ನಳಿಗೆ ಮಕ್ಕಳನ್ನು ಕೊಡದೇ ಇದ್ದರೂ, ಎಲ್ಕಾನನು ಎರಡು ಭಾಗವನ್ನು ಕೊಡುತ್ತಿದ್ದನು. ಎಲ್ಕಾನನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಹೀಗೆ ಮಾಡುತ್ತಿದ್ದನು.