Bible Language

1 Samuel 25:25 (RV) Revised Version

Versions

KNV   ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
ERVKN   ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.