Bible Language

1 Samuel 25:26 (RV) Revised Version

Versions

KNV   ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
ERVKN   ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡು ಮಾಡುವವರೂ ನಾಬಾಲನಂತಾಗಲಿ.