Bible Language

1 Samuel 25:31 (RV) Revised Version

Versions

KNV   ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.
ERVKN   ನಿರಪರಾಧಿಗಳ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನು ಗುರಿಯಾಗುವುದಿಲ್ಲ; ನೀನು ಬಲೆಗೂ ಬೀಳುವುದಿಲ್ಲ. ನೀನು ಮಹಾಪದವಿಗೆ ಬಂದಾಗ ನನ್ನನ್ನು ಮರೆತು ಬಿಡಬೇಡ” ಎಂದು ಹೇಳಿದಳು.