Bible Language

1 Samuel 28:16 (RV) Revised Version

Versions

KNV   ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
ERVKN   ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?