Bible Language

1 Samuel 28:9 (RV) Revised Version

Versions

KNV   ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
ERVKN   ಆದರೆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು.