Bible Language

2 Chronicles 12:15 (RV) Revised Version

Versions

KNV   ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.
ERVKN   ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು.