Bible Language

2 Chronicles 14:15 (RV) Revised Version

Versions

KNV   ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
ERVKN   ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸ ಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.