Bible Language

2 Kings 13:2 (RV) Revised Version

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
ERVKN   ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಯೆಹೋವಾಹಾಜನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೂ ಯೆಹೋವಾಹಾಜನು ಅನುಸರಿಸುತ್ತಲೇ ಹೋದನು.