Bible Language

2 Kings 1:18 (RV) Revised Version

Versions

KNV   ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ. ಯೆಹೋವನು ಎಲೀಯನನ್ನು ಸುಂಟರಗಾಳಿಯ ಮೂಲಕ ಪರಲೋಕಕ್ಕೆ ಕರೆದುಕೊಳ್ಳುವ ಕಾಲ ಹತ್ತಿರ ಬಂದಿತು. ಎಲೀಯನು
IRVKN   ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. PE