Bible Language

2 Samuel 24:25 (RV) Revised Version

Versions

KNV   ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಬಾಧೆಯು ನಿಂತಿತು.
ERVKN   ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.