Bible Language

2 Chronicles 14:13 (RV) Revised Version

Versions

KNV   ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
ERVKN   ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು.