Bible Language

2 Chronicles 19:9 (RV) Revised Version

Versions

KNV   ನೀವು ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
ERVKN   ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು.