Bible Language

2 Chronicles 27:1 (RV) Revised Version

Versions

KNV   ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
ERVKN   ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ.
IRVKN   {ಯೆಹೂದದ ಅರಸನಾದ ಯೋತಾಮನು} PS ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.