Bible Language

2 Chronicles 27:3 (RV) Revised Version

Versions

KNV   ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್‌ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
ERVKN   ಯೋತಾವುನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿ ಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.
IRVKN   ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.