Bible Language

2 Chronicles 30:3 (RV) Revised Version

Versions

KNV   ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಕಾಲದಲ್ಲಿ ಆಚರಿಸಲಾರದೆ ಇದ್ದರು.
ERVKN   ಅದಕ್ಕೆ ಕಾರಣವೇನಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕಂದರೆ ಬೇಕಾದಷ್ಟು ಯಾಜಕರು ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ.