Bible Language

2 Chronicles 33:11 (RV) Revised Version

Versions

KNV   ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ERVKN   ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.