Bible Language

2 Chronicles 33:13 (RV) Revised Version

Versions

KNV   ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
ERVKN   ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.