Bible Language

2 Chronicles 33:16 (RV) Revised Version

Versions

KNV   ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
ERVKN   ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದದಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು.