Bible Language

2 Chronicles 6:15 (RV) Revised Version

Versions

KNV   ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.
ERVKN   ನಿನ್ನ ಸೇವಕನಾದ ದಾವೀದನಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸಿರುವೆ. ದಾವೀದನು ನನ್ನ ತಂದೆ. ಅವನಿಗೆ ನೀನು ವಾಗ್ದಾನವನ್ನು ಮಾಡಿರುವೆ. ದಿನ ನಿನ್ನ ವಾಗ್ದಾನವು ನಿನ್ನ ಹಸ್ತದ ಮೂಲಕ ನೆರವೇರಿತು.