Bible Language

2 Kings 12:7 (RV) Revised Version

Versions

KNV   ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
ERVKN   ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.