Bible Language

2 Kings 16:14 (RV) Revised Version

Versions

KNV   ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
ERVKN   ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.