Bible Language

2 Kings 16:19 (RV) Revised Version

Versions

KNV   ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.