Bible Language

2 Kings 16:9 (RV) Revised Version

Versions

KNV   ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
ERVKN   ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ನಗರಕ್ಕೆ ಮುತ್ತಿಗೆ ಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.