Bible Language

2 Kings 17:27 (RV) Revised Version

Versions

KNV   ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
ERVKN   ಆದ್ದರಿಂದ ಅಶ್ಶೂರದ ರಾಜನು, “ನೀವು ಸಮಾರ್ಯದಿಂದ ಕೆಲವು ಯಾಜಕರನ್ನು ಕರೆದೊಯ್ದಿರುವಿರಿ. ನಾನು ಸಮಾರ್ಯದಿಂದ ಸೆರೆಹಿಡಿದು ತಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿ, ಯಾಜಕನು ಹೋಗಿ ಅಲ್ಲಿಯೇ ನೆಲೆಸಲಿ. ನಂತರ ಯಾಜಕನ ದೇಶದ ದೇವರ ಕಟ್ಟಳೆಗಳನ್ನು ಜನರಿಗೆ ಬೋಧಿಸಲಿ” ಎಂದು ಆಜ್ಞಾಪಿಸಿದನು.