Bible Language

2 Kings 18:24 (RV) Revised Version

Versions

KNV   ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
ERVKN   ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ.