Bible Language

2 Kings 4:12 (RV) Revised Version

Versions

KNV   ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
ERVKN   ಎಲೀಷನು ತನ್ನ ಸೇವಕನಾದ ಗೇಹಜಿಗೆ, “ಶೂನೇಮ್ಯಳಾದ ಸ್ತ್ರೀಯನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಸೇವಕನು ಶೂನೇಮ್ಯಳಾದ ಸ್ತ್ರೀಯನ್ನು ಕರೆದುಕೊಂಡು ಬಂದಾಗ ಆಕೆಯು ಎಲೀಷನ ಎದುರಿನಲ್ಲಿ ನಿಂತುಕೊಂಡಳು.