Bible Language

2 Kings 8:2 (RV) Revised Version

Versions

KNV   ಆಗ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
ERVKN   ದೇವಮನುಷ್ಯನು ಹೇಳಿದಂತೆಯೇ ಸ್ತ್ರೀಯು ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷಗಳ ಕಾಲ ನೆಲೆಸಲು ತನ್ನ ಕುಟುಂಬದೊಂದಿಗೆ ಹೋದಳು.