Bible Language

2 Kings 9:32 (RV) Revised Version

Versions

KNV   ಅವನು ತನ್ನ ಮುಖವನ್ನು ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
ERVKN   ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು. ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಯೇಹುವಿನತ್ತ ನೋಡಿದರು.