Bible Language

2 Kings 9:6 (RV) Revised Version

Versions

KNV   ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
ERVKN   ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, “ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುವನು: ‘ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ.