Bible Language

2 Samuel 21:6 (RV) Revised Version

Versions

KNV   ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
ERVKN   ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.