Bible Language

2 Samuel 21:7 (RV) Revised Version

Versions

KNV   ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
ERVKN   ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದುದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.