Bible Language

2 Samuel 22:37 (RV) Revised Version

Versions

KNV   ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.
ERVKN   ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು.
IRVKN   ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.