Bible Language

2 Samuel 4:12 (RV) Revised Version

Versions

KNV   ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
ERVKN   ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.