Bible Language

2 Samuel 7:23 (RV) Revised Version

Versions

KNV   ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
ERVKN   “ನಿನ್ನ ಜನರಾದ ಇಸ್ರೇಲರಂಥವರು ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.