Bible Language

2 Samuel 7:5 (RV) Revised Version

Versions

KNV   ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
ERVKN   “ನೀನು ನನ್ನ ಸೇವಕನಾದ ದಾವೀದನ ಬಳಿಗೆ ಹೋಗಿ ಸಂದೇಶವನ್ನು ತಿಳಿಸು: ‘ನನ್ನ ವಾಸಕ್ಕಾಗಿ ಆಲಯವನ್ನು ಕಟ್ಟುವ ವ್ಯಕ್ತಿಯು ನೀನಲ್ಲ.