Bible Language

Acts 16:1 (RV) Revised Version

Versions

KNV   ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
ERVKN   ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.
IRVKN   {ಪೌಲನು ತಿಮೊಥೆಯನನ್ನು ಆರಿಸಿಕೊಂಡದ್ದು} PS ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.