Bible Language

Acts 18:2 (RV) Revised Version

Versions

KNV   ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
ERVKN   ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.
IRVKN   ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.